ಉದ್ಯೋಗ ಮಾಹಿತಿ

೧೧೩ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಕೊಂಕಣ ರೈಲ್ವೆ


ಕೆಆರ್‌ಸಿಎಲ್ ೧೧೩ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಮೇ ೧೨, ೨೦೧೮ ಕೊನೆಯ ದಿನವಾಗಿದೆ. ಕೊಂಕಣ ರೈಲ್ವೆ ನಿಗಮ ನಿಯಮಿತ (ಕೆಆರ್‌ಸಿಎಲ್) ೫೫ ಸ್ಟೇಷನ್ ಮಾಸ್ಟರ್, ೩೭ ಗೂಡ್ಸ್ ಗಾರ್ಡ್ ಸೇರಿದಂತೆ ೧೧೩ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ೨೦೦ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಪಿಸಿಐಎಲ್ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ೧೮ ರಿಂದ ೩೩ ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ೧/೭/೨೦೧೮ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ೫, ಓಬಿಸಿ ೦೩ ವರ್ಷದ ವಿನಾಯತಿ ಇದೆ. ಕೊಂಕಣ ರೈಲ್ವೆಯಲ್ಲಿ ೬೫ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸುವ ಅಅಭ್ಯರ್ಥಿಗಳು ಡೆಬಿಟ್, ಕ್ರೆಡಿಟ್ ಕಾರ್ಡ್ ಅಥವ ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ/ಮಹಿಳೆ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ೨೫೦ ರೂ. ಶುಲ್ಕ, ಉಳಿದ ವರ್ಗದ ಅಭ್ಯರ್ಥಿಗಳು ೫೦೦ ರೂ. ಶುಲ್ಕ ನಿಗದಿ ಮಾಡಲಾಗಿದೆ. ಪ್ರಮುಖ ಅಂಶಗಳು * ಕೊಂಕಣ ರೈಲ್ವೆ ನಿಗಮ ನಿಯಮಿತ * ಒಟ್ಟು ಹುದ್ದೆಗಳು ೧೧೩ * ಗೋವಾ, ಮಹಾರಾಷ್ಟ್ರ, ಕರ್ನಾಟಕ * ಕೊನೆಯ ದಿನಾಂಕ ಮೇ ೧೨ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಸುದ್ದಿ ಕಛೇರಿಗೆ ಸಂಪರ್ಕಿಸಿ.

 

 

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ೭೩ ಹುದ್ದೆಗಳಿವೆ
ಬೆಂಗಳೂರು, ಏಪ್ರಿಲ್ ೦೨: ಕರ್ನಾಟಕ ಅರಣ್ಯ ಇಲಾಖೆ ೭೩ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೇಂಜ್ ಫಾರೆಸ್ಟ್ ಆಫೀಸರ್ ( ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದ್ದು, ಏಪ್ರಿಲ್ ೦೯, ೨೦೧೮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಆರ್ ಎಫ್ ಒ
ಹುದ್ದೆಗಳ ಸಂಖ್ಯೆ : ೭೩
ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ ೦೮, ೨೦೧೮

ವಯೋಮಿತಿ : ೧೮ ರಿಂದ ೩೨ ವರ್ಷ ವಯಸ್ಸು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ : ಏಪ್ರಿಲ್ ೦೯, ೨೦೧೮

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮೇ ೦೮, ೨೦೧೮

 

 

ನಿಮ್ಹಾನ್ಸ್‌ನಲ್ಲಿ ೧೬೦ ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಮ್ಹಾನ್ಸ್ ಬೆಂಗಳೂರು ಘಟಕದಲ್ಲಿ ೧೬೦ ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೇ ೧೦, ೨೦೧೮ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ೧೬೦ ಹುದ್ದೆಗಳನ್ನು ಭರ್ತಿ ಮಾಡಲಿದೆ. ವೇತನ ಶ್ರೇಣಿ ೪೪,೯೦೦ ರಿಂದ ೧೪೨೪೦೦ ರೂ.ಗಳಾಗಿವೆ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ೭೩ ಹುದ್ದೆಗಳಿವೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಬಿಎಸ್‌ಸಿ ನರ್ಸಿಂಗ್ ಅನ್ನು ರಾಜ್ಯದಿಂದ ಮಾನ್ಯತೆ ಪಡೆದ ಯಾವುದಾದರೂ ಕೌನ್ಸಿಲ್‌ನಿಂದ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ೩೦ ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ೫, ಒಬಿಸಿ ೩ ಮತ್ತು ಪಿಎಚ್ ಅಭ್ಯರ್ಥಿಗಳಿಗೆ ೧೦ ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ೧೦೦೦ ರೂ. ಶುಲ್ಕ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ೭೫೦ ರೂ. ಶುಲ್ಕವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡೆಬಿಟ್, ಕ್ರೆಡಿಟ್ ಅಥವ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕಗಳನ್ನು ಪಾವತಿಸಬಹುದಾಗಿದೆ. ಎಚ್‌ಎಎಲ್ ನಲ್ಲಿ ೨೫ ಟೆಕ್ನಿಷಿಯನ್ ಹುದ್ದೆಗಳಿವೆ ಅರ್ಜಿ ಹಾಕಿ! ಪ್ರಮುಖ ಅಂಶಗಳು * ನಿಮ್ಹಾನ್ಸ್‌ನಲ್ಲಿ ಉದ್ಯೋಗ * ೧೬೦ ಹುದ್ದೆಗಳು * ಬೆಂಗಳೂರು * ಕೊನೆ ದಿನಾಂಕ ೧೦ ಮೇ ೨೦೧೮

Copy Protected by Chetan's WP-Copyprotect.