ಐವತ್ತೊಕ್ಲು ಮತ್ತು ಕೂತ್ಕುಂಜ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ದುರ್ಗಪ್ಪ.ಎಸ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಕರ್ತವ್ಯದಲ್ಲಿದ್ದ ಎಲ್ ಎಂ ತುಕಾರಾಂ ರವರು ಬೆಂಗಳೂರು ದೇವನಹಳ್ಳಿಗೆ ವರ್ಗಾವಣೆಗೊಂಡಿದ್ದಾರೆ.