HomePage_Banner
HomePage_Banner
HomePage_Banner
HomePage_Banner

ಸುಳ್ಯ ಪ್ರಥಮ ದರ್ಜೆ ಕಾಲೇಜು ವಿವಿಧ ಸಂಘಗಳ ಉದ್ಘಾಟನೆ

ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆ ಮತ್ತು ಪ್ರತಿಭಾನ್ವೇಷಣಾ ದಿನಾಚರಣೆ ಆ.27ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ರಂಗ ನಿರ್ದೇಶಕ ಜೀವನ್‌ರಾಂ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಕೆ.ಪದ್ಮನಾಭ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇiಪಾಲನಾಧಿಕಾರಿ ಅಚ್ಚುತ ಪೂಜಾರಿ, ವಿವಿಧ ಸಂಘಗಳ ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ಲಲಿತಕಲಾ ಸಂಘದ ಸಂಚಾಲಕ ಪೂವಪ್ಪ ಕಣಿಯೂರು ಸ್ವಾಗತಿಸಿ, ಉಪನ್ಯಾಸಕ ನವೀನ್ ವಂದಿಸಿದರು. ವೆಂಕಟೇಶ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.

sullia sarkarai college sanga udgatane (1) sullia sarkarai college sanga udgatane (3) sullia sarkarai college sanga udgatane (5) sullia sarkarai college sanga udgatane (8) sullia sarkarai college sanga udgatane (10) sullia sarkarai college sanga udgatane (12)

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.