HomePage_Banner
HomePage_Banner
HomePage_Banner
HomePage_Banner

ಬೆಳ್ಳಾರೆ ಜ್ಞಾನದೀಪದಲ್ಲಿ ವಿದ್ಯಾರ್ಥಿಗಳಿಗೆ ತರಬೇತು ಕಾರ್ಯಾಗಾರ

ಅವರು ಜೇಸಿಐ ಬೆಳ್ಳಾರೆ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಇವುಗಳ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ನಡೆದ ಗುರಿನಿರ್ಧಾರ ಹಾಗೂ ಮಾನವೀಯ ಸಂಬಂಧಗಳು ಎಂಬ ವಿಷಯದ ತರಬೇತು ಕಾರ್ಯಕ್ರಮ ನಡೆಯಿತು. ಜೇಸಿಐ ವಲಯ ತರಬೇತುದಾರ ಪಶುಪತಿ ಶರ್ಮ ತರಬೇತಿ ನೀಡಿದರು.
ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಸೂರಜ್ ಶೆಟ್ಟಿ ತರಬೇತು ಕಾರ್ಯಾಗಾರವನ್ನು ಉದ್ಘಾಟಿಸಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ರವಿಕಿರಣ್ ಎಡಪತ್ಯ ಅಧ್ಯಕ್ಷತೆ ವಹಿಸಿದ್ದರು. ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿವಕುಮಾರ್ ಸ್ವಾಗತಿಸಿ, ಜೇಸಿ ಕಾರ್ಯದರ್ಶಿ ಪುರುಷೋತ್ತಮ ವಂದಿಸಿದರು.

bellare jnanadeepadalli vidyarthigalige tharabethi (2) bellare jnanadeepadalli vidyarthigalige tharabethi (3) bellare jnanadeepadalli vidyarthigalige tharabethi (4)

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.