HomePage_Banner
HomePage_Banner

ಶಾರದಾ ಕಾಲೇಜಿನಿಂದ ಗಾಂಧಿನಗರ ಪ್ರೌಢ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ:

ಶ್ರೀ ಶಾರದಾ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಗಾಂಧಿನಗರ ಸರಕಾರಿ ಪ್ರೌಢ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮವು ಆ.೨೯ರಂದು ನಡೆಯಿತು. ಅರಣ್ಯ ಇಲಾಖೆ ಸುಳ್ಯ ಇವರ ನೀಡಿರುವ ಕಾಡುಮಾವು, ನೇರಳೆ, ಚೆರ್ರಿ, ಬಾದಾಮ್ ಮತ್ತು ವೈದ್ಯಕೀಯ ಗಿಡಗಳನ್ನು ನೆಡಲಾಯಿತು. ಗಾಂಧಿನಗರ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಳಿನಿ ಎನ್.ಎಸ್.ಎಸ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಜ್ಯೋತ್ಸ್ನಾ ಪರಿಸರ ಉಳಿಸುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಸರಕಾರಿ ಪದವಿ ಪೂರ್ವ ಕಾಲೇಜು ಗಾಂಧಿನಗರದ ನೂತನ ಪ್ರಾಂಶುಪಾಲ ಮಹಾಲಿಂಗ ಭಟ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.ಗಾಂದಿನಗರದ ಪ್ರಭಾರ ಪ್ರಾಂಶುಪಾಲ ವಿನ್ಸಂಟ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾರದಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ವಿಜಯ, ಎನ್.ಎಸ್.ಎಸ್.ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್,
ವಿದ್ಯಾರ್ಥಿ ನಾಯಕಿ ಕು|ಪಲ್ಲವಿ, ಎನ್.ಎಸ್.ಎಸ್. ನಾಯಕಿಯರಾದ ಚೈತ್ರಶ್ರೀ ಮತ್ತು ಸವಿತಾ ಕೆ, ಹಾಗೂ ಶಾರದಾ ಕಾಲೇಜಿನ ಮತ್ತು ಗಾಂಧಿನಗರ ಶಾಲೆಯ ಶಿಕ್ಷಕ ಮತ್ತು ವಿದ್ಯಾರ್ಥಿವೃಂದದವರು ಉಪಸ್ಥಿತರಿದ್ದರು.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.