HomePage_Banner
HomePage_Banner

ಬ್ಯಾಡ್‌ಮಿಂಟನ್ ಪಂದ್ಯಾಟದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ, ಸುಧಾನ ಪುತ್ತೂರು ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಹುಡುಗಿಯರ ವಿಭಾಗದ ಜಿಲ್ಲಾ ಮಟ್ಟದ ಬ್ಯಾಟ್‌ಮಿಂಟನ್ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ದಕ್ಷಿಣ ಭಾರತದ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರಾದ ಅಭಿಜ್ಞಾ ಕೆ, ಪ್ರಜ್ವಲಾ ಪಿ.ಪಿ, ಪ್ರಾಥಮಿಕ ಶಾಲಾ ಹುಡುಗರ ವಿಭಾಗದ ವಿದ್ಯಾರ್ಥಿಗಳಾದ ಪ್ರಾರ್ಥನ್ ಭಾಗವಹಿಸಿದ್ದರು.

Untitled-1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.