HomePage_Banner
HomePage_Banner
Breaking News

ದಾವಣಗೆರೆ ಕಂದಾಯ ಇಲಾಖೆ – 25 ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 25 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ

ವಿದ್ಯಾರ್ಹತೆ : ದ್ವಿತೀಯ ಪಿ.ಯು.ಸಿ ಉತ್ತೀರ್ಣ

ಅರ್ಜಿ ಶುಲ್ಕ : ಎಸ್.ಟಿ / ಎಸ್.ಸಿ ಅಭ್ಯರ್ಥಿಗಳಿಗೆ ರೂ 100/- , ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ 200/-

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 4-11-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿ

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.