ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿನಿ ಕು. ಇಂಚರಗೆ ಪ್ರತಿಭಾ ಕಾರಂಜಿಯಲ್ಲಿ ಪ್ರತಿಭಾರತ್ನ ಪ್ರಶಸ್ತಿ

Advt_Headding_Middle

inchara prathibaratna copy
ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ  ಕು. ಇಂಚರಗೆ ಪ್ರತಿಭಾ ಕಾರಂಜಿಯಲ್ಲಿ ಪ್ರತಿಭಾ ರತ್ನ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ  ಕಥೆ ಹೇಳುವ  ಸ್ಪರ್ಧೆಯಲ್ಲಿ ಪ್ರಥಮ, ಲಘು ಸಂಗೀತದಲ್ಲಿ ದ್ವಿತೀಯ, ಅಭಿನಯ ಗೀತೆಯಲ್ಲಿ ತೃತೀಯ ಹಾಗೂ ಯಕ್ಷಗಾನ ಸ್ಪರ್ಧೆಯಲ್ಲಿ ತಾಲೂಕಿಗೆ ನೇರವಾಗಿ ಆಯ್ಕೆಯಾಗಿದ್ದಾಳೆ. ಈಕೆ ಸುಳ್ಯ ಅಂಬಟೆಡ್ಕ ಶ್ರೀ ಚೆನ್ನಕೇಶವ ದೇವಸ್ಥಾನದ ಬಳಿಯಿರುವ ರಾಜೇಶ್ ಹಾಗೂ ಶ್ರೀಮತಿ ಸವಿತ ದಂಪತಿಗಳ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.