HomePage_Banner
HomePage_Banner
HomePage_Banner
Breaking News

ಮೈಸೂರು ಮುಕ್ತ ವಿ.ವಿ. ಘಟಿಕೋತ್ಸವಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಕ್ತ ಗಂಗೋತ್ರಿ, ಮೈಸೂರು ವತಿಯಿಂದ 2016ರ 16ನೇ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಫೆ.25 ಕೊನೆಯ ದಿನಾಂಕವಾಗಿದೆ.
ಮೇ/ಜೂನ್ 2015 ರ ಸ್ನಾತಕೋತ್ತರ ಮತ್ತು ಸ್ನಾತಕ ಪೂರ್ವ ಹಾಗೂ ಡಿಪ್ಲೊಮ ಪರೀಕ್ಷೆಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ರೂ.900 ಶುಲ್ಕವನ್ನು ಪಾವತಿಸಿ ಫೆ.೨೫ರ ಒಳಗಾಗಿ ಪದವಿ ಪ್ರಮಾಣ ಪತ್ರಕ್ಕಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಗಾಗಿ ಮತ್ತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವೆಬ್‌ಸೈಟ್ ವಿಳಾಸ: www.ksoumysore.edu.in / http://www.ksoumysore.edu.in ಪಡೆದುಕೊಳ್ಳಬೇಕಾಗಿ ಮಂಗಳೂರು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.