ಲೋಕೋಪಯೋಗಿ ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ – ದಾಖಲಾತಿ ಪರಿಶೀಲನೆಗೆ ಕರೆ

Advt_Headding_Middle
Advt_Headding_Middle

 ಲೋಕೋಪಯೋಗಿ , ಜಲಸಂಪನ್ಮೂಲ ಮತ್ತು ಗ್ರಾಮೀಣ ಅಭಿವೃದ್ಧಿ  ಪಂಚಾಯತ್ ರಾಜ್ ಇಲಾಖೆಗಳಲ್ಲಿ ಖಾಲಿ ಗುರುತಿಸಲ್ಪಟ್ಟ 501 ಕಿರಿಯ ಇಂಜಿನಿಯರ್  (ಸಿವಿಲ್/ಮೆಕ್ಯಾನಿಕಲ್) ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿತ್ತು.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ದಿನಾಂಕ 19-03-2016 ರಿಂದ 26-03-2016 ರ ವರೆಗೆ ಮುಖ್ಯ ಇಂಜಿನಿಯರ್ ರವರ ಕಛೇರಿ ಸಂಪರ್ಕ ಮತ್ತು ಕಟ್ಟಡಗಳು (ದ) ಕೆ.ಆರ್ ವೃತ್ತ ಬೆಂಗಳೂರು ಇಲ್ಲಿ ನಡೆಸಲು ನಿರ್ದರಿಸಲಾಗಿದೆ

ಹೆಚ್ಚಿನ ಮಾಹಿತಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.