ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು – 54 ಅಡುಗೆಯವರು ಮತ್ತು 92 ಅಡುಗೆ ಸಹಾಯಕ ಹುದ್ದೆಗಳಿಗೆ ನೇಮಕಾತಿ

Advt_Headding_Middle
Advt_Headding_Middle

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು  ಇಲ್ಲಿ ಖಾಲಿ ಇರುವ 54  ಅಡುಗೆಯವರು ಮತ್ತು  92 ಅಡುಗೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ  : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.  ( 2 ಹುದ್ದೆಗಳಿಗೆ ಅನ್ವಯವಾಗುವಂತೆ )

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 28-04-2016

ಅರ್ಜಿ ಶುಲ್ಕ , ವಯೋಮಿತಿ , ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.