ಉಚ್ಛ ನ್ಯಾಯಾಲಯ ಬೆಂಗಳೂರು – ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ ಹುದ್ದೆ

Advt_Headding_Middle
Advt_Headding_Middle

ಉಚ್ಛನ್ಯಾಯಾಲಯ ಬೆಂಗಳೂರು ಇಲ್ಲಿಗೆ ಅವಶ್ಯಕವಿರುವ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ 29 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಒಟ್ಟು ಹುದ್ದೆಗಳು : 29
ವೇತನ : ಮಾಸಿಕ ವೇತನ ರೂ 15,000/-
ವಿದ್ಯಾರ್ಹತೆ : ಲಾ ಪದವಿಯನ್ನು ಕನಿಷ್ಟ 50% ಅಂಕಗಳೊಂದಿಗೆ ಪಡೆದುಕೊಂಡಿರಬೇಕು
ಆಯ್ಕೆ ವಿಧಾನ : ಶೈಕ್ಷಣಿಕ ದಾಖಲೆಗಳು , ಪಠ್ಯೇತರ ಚಟುವಟಿಕೆಗಳ ಸಾಧನೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 30-04-2016

ಹೆಚ್ಚಿನ ಮಾಹಿತಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.