SBI – 17,140 ಕ್ಲರಿಕಲ್ ಹುದ್ದೆಗೆ ನೇಮಕಾತಿ

Advt_Headding_Middle
Advt_Headding_Middle
Advt_Headding_Middle

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಕ್ಲರಿಕಲ್ ಗ್ರೇಡ್ – ಜ್ಯೂನಿಯರ್ ಅಸೋಸಿಯೇಟ್ , ಜ್ಯೂನಿಯರ್ ಅಗ್ರಿಕಲ್ಚರ್ ಅಸೋಸಿಯೇಟ್ ಸೇರಿದಂತೆ ಒಟ್ಟು 17,140 ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ :

ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗೆ : ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದುಕೊಂಡಿರಬೇಕು

ಜ್ಯೂನಿಯರ್ ಅಗ್ರಿಕಲ್ಚರ್ ಅಸೋಸಿಯೇಟ್ ಹುದ್ದೆಗೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಕೃಷಿ ವಿಷಯದಲ್ಲಿ ಪದವಿಯನ್ನು ಪಡೆದುಕೊಂಡಿರಬೇಕು

ವಯೋಮಿತಿ , ಅರ್ಜಿ ಸಲ್ಲಿಸುವ ವಿಧಾನ , ಅರ್ಜಿ ಶುಲ್ಕ , ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25-04-2016

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.