Breaking News

ಗುತ್ತಿಗಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಗುತ್ತಿಗಾರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನ.14 ರಂದು ಆಚರಿಸಲಾಯಿತು.

guttigaru anganavadi kendradalli makkala dinacharane ಸಭೆಯ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಯಮಿತಾ ಪೂರ್ಣಚಂದ್ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಅಧ್ಯಕ್ಷರಾದ ಅಚ್ಚುತ ಗುತ್ತಿಗಾರು, ವಲಯ ಮೇಲ್ವಿಚಾರಕರಾದ ಕು.ವಿಜಯ, ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಲಲಿತಾ ಶ್ರೀಧರ್, ಹಿರಿಯರಾದ ಸಾವಿತ್ರಿ ಸಿ.ಹೆಚ್., ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ, ಮಕ್ಕಳ ಪೋಷಕರು ಮತ್ತು ಸ್ತ್ರೀ ಶಕ್ತಿ ಸಂಘದ ಸದಸ್ಯರು ಭಾಗವಹಿಸಿದ್ದರು ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು ಕಾರ್ಯಕ್ರಮವನ್ನು ಶ್ರೀಮತಿ ಲಲಿತಾ ಶ್ರೀಧರ್ ನಿರೂಪಿಸಿ ಕಾರ್ಯಕರ್ತೆ ಗುಲಾಬಿ ಸ್ವಾಗತಿಸಿ ಶ್ರೀಮತಿ ಅಭಿಲಾಷ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *