ಕೋಲ್ಚಾರು : ಪೌಷ್ಟಿಕ ಆಹಾರ ಸಪ್ತಾಹ ಶಿಬಿರ

Advt_Headding_Middle
Advt_Headding_Middle

Kolchar anganavadi copy

ಆಲೆಟ್ಟಿ ಗ್ರಾಮದ ಕೋಲ್ಚಾರು ಅಂಗನವಾಡಿ ಕೆಂದ್ರದಲ್ಲಿ ಸೆ.7 ರಂದು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಗಾರವು ನಡೆಯಿತು. ಅಧ್ಯಕ್ಷತೆಯನ್ನು ಸ್ರ್ತೀ ಶಕ್ತಿ ಗುಂಪಿನ ಅಧ್ಯಕ್ಷೆ ಶ್ರೀಮತಿ ಶೋಭಾ ಪರಮಂಡಲರವರು ವಹಿಸಿದ್ದರು. ವೇದಿಕೆಯಲ್ಲಿ ಆಲೆಟ್ಟಿ ಗ್ರಾ.ಪಂ.ನ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರುರವರು ಪೌಷ್ಟಿಕ ಆಹಾರದ ಬಗ್ಗೆ ಮತ್ತು ಗುಂಪಿನ ಸದಸ್ಯರಿಗೆ ಮಹಿತಿ ನೀಡಿದರು, ವೇದಿಕೆಯಲ್ಲಿ ಅತಿಥಿಗಳಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.ಅಂಗನವಾಡಿ ಶಿಕ್ಷಕಿ ಶ್ರೀಮತಿ ರತ್ನಾವತಿ ವಾಲ್ತಾಜೆಯವರು ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶ್ರೀಮತಿ ವಾರಿಜಾ ಕೋಲ್ಚಾರು ಪ್ರಾರ್ಥಿಸಿದರು, ಶ್ರೀಮತಿ ಉಷಾ ಕಣಕ್ಕೂರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.