Breaking News

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕೃಷ್ಣ ಮತ್ತು ರಾಧೆ ವೇಷ ಸ್ಪರ್ಧೆ

Advt_Headding_Middle
Advt_Headding_Middle

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿದ್ಯಾಲಯದ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಪುಟಾಣಿಗಳಿಗೆ ಕೃಷ್ಣ , ರಾಧೆ ಸ್ಪರ್ಧೆ ಏರ್ಪಡಿಸಲಾಯಿತು. ಈ ಸ್ಪರ್ಧೆ ಯನ್ನು ಧಾರ್ಮಿಕ ಧತ್ತಿ ಇಲಾಖೆಯ ಸದಸ್ಯರಾದ ಶ್ರೀಮತಿ ವಿಮಲಾ ರಂಗಯ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶ್ರೀ ಚಂದ್ರಶೇಖರ್ ನಾಯರ್ ವಹಿಸಿದ್ದರು.ವೇದಿಕೆಯಲ್ಲಿ ನಿರ್ಣಾಯಕರಾದ ಶ್ರೀ ರಮೇಶ್ ಮೆಟ್ಟನಡ್ಕ ಹಾಗೂ ಪ್ರಸನ್ನ ವೈ.ಟಿ ಉಪಸ್ಥಿತರಿದ್ದರು.ಹಾಗೂ ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಿದ್ಯಾರತ್ನ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಶ್ರೀಮತಿ ಶ್ವೇತಾ ನಿರೂಪಿಸಿರು.ಶಿಕ್ಷಕ ಶ್ರೀ ದಿನಕರ್ ಸ್ವಾಗತಿಸಿದರು, ಶಿಕ್ಷಕಿ ಶ್ರೀಮತಿ ವಿದ್ಯಾಲತಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.