ಸೆ. 21 : ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Advt_Headding_Middle
Advt_Headding_Middle

Suddi logo copy

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ೧೮ ಪೇಟೆ ದೇವಸ್ಥಾನಗಳಿಗೊಳಪಟ್ಟ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ಶ್ರೀ ನವರಾತ್ರಿ ಮಹೋತ್ಸವಗಳು ಸೆ. ೨೧ರಂದು ಆರಂಭಗೊಂಡು ಸೆ. ೨೯ರ ವರೆಗೆ ನಡೆಯಲಿದೆ. ಸೆ. ೨೧ರಂದು ಬೆಳಿಗ್ಗೆ ೮-೦೦ ಗಂಟೆಗೆ ದೀಪೋಜ್ವಲನ ನಡೆದು ನಂತರ ಸೆ. ೨೯ರ ವರೆಗೆ ಉಭಯ ದೇವರಿಗೆ ಮಹಾಪೂಜೆ ನಡೆದು ಮಧ್ಯಾಹ್ನ ೧.೩೦ಕ್ಕೆ ಭೂರಿಭೋಜನ ನಡೆಯಲಿದೆ. ರಾತ್ರಿ ೮-೦೦ ಗಂಟೆಗೆ ಉಭಯ ದೇವರಿಗೆ iಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.