ಸೆ.25 : ಕೇಂದ್ರ ಸರಕಾರದ ವಿರುದ್ಧ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

Advt_Headding_Middle
Advt_Headding_Middle

Suddi logo copy

ಕೇಂದ್ರ ಸರಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ಹಾಗೂ ಚುನಾವಣಾ ಪೂರ್ವ ಭರವಸೆಯನ್ನು ಹುಸಿಗೊಳಿಸಿದ ಕೇಂದ್ರ ಸರಕಾರದ ಧೋರಣೆಯನ್ನು ಖಂಡಿಸಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೆ.೨೫ ರಂದು ಪೂ.೧೦ ಕ್ಕೆ ಸುಳ್ಯದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ. ಪಕ್ಷದ ಮುಖಂಡರು ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.