ಗುತ್ತಿಗಾರು ರಬ್ಬರ್ ಸೊಸೈಟಿ ಮಹಾಸಭೆ : 11 ಲಕ್ಷ ಲಾಭಾಂಶ

Advt_Headding_Middle
Advt_Headding_Middle

ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಇಂದು ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವರ್ಷ ಒಟ್ಟು ೧೧,೩೭,೧೨೬
ರುಪಾಯಿ ಲಾಭಾಂಶ ದಾಖಲಾಗಿದೆ ಎಂದವರು ತಿಳಿಸಿದರು. ಸಂಘದ ಎಲ್ಲಾ ನಿರ್ದೇಶಕರು, ಕಾರ್ಯನಿರ್ವಾಹಣಾಧಿಕಾರಿ, ಸಂಘದ ಸದಸ್ಯರು, ಸಿಬಂದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.