Breaking News

ತೆಕ್ಕಿಲ್ : ಕಬಡ್ಡಿ ಪಂದ್ಯಾ ಟ

Advt_Headding_Middle
Advt_Headding_Middle

tekkil kabaddi copy

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆ ಗೂನಡ್ಕ ಇದರ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫ್ರೌಢ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾದವರಿಗೆ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಟಿ. ಎಂ. ಶಹೀದ್ ಬಹುಮಾನವನ್ನು ವಿತರಿಸಿದರು. ದೈಹಿಕ ಶಿಕ್ಷಣ ವಿಸ್ತರಣಾಧಿಕಾರಿ ಲಕ್ಷ್ಮೀಶ ರೈ, ನಿವೃತ್ತ ದೈಹಿಕ ಶಿಕ್ಷಕರಾದ ತುಕರಾಮ್ ಏನೆಕಲ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಅನಂತಕೃಷ್ಣ, ದಿನಕರ ಸಣ್ಣಮನೆ, ಜಯಾನಂದ ಶಾಲಾ ಮುಖ್ಯೋಪಾಧ್ಯಯರಾದ ದಾಮೋದರ, ಹರಿಣಾಕ್ಷಿ , ದೈಹಿಕ ಶಿಕ್ಷಕರಾದ ಮಾಯಿಲಪ್ಪ, ಧನಂಜಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.