ಮಾನ್ಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Advt_Headding_Middle
Advt_Headding_Middle

ಮುರುಳ್ಯ ಗ್ರಾಮದ ಮಾನ್ಯಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಭೆಯು ಇತ್ತೀಚೆಗೆ ಸಂಘದ ವಠಾರದಲ್ಲಿ ಅಧ್ಯಕ್ಷೆ ಸುಧಾರಾಣಿ ಕಡೀರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
೧೩೫೪೯೫ ರೂ ವಾರ್ಷಿಕ ನಿವ್ವಳ ಲಾಭಾಂಶವಾಗಿರುತ್ತದೆ. ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ರಾಮಕೃಷ್ಣ ಭಟ್, ವಿಸ್ತರಣಾಧಿಕಾರಿ ಯಮುನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಸುಮಿತ್ರಾ ವರದಿ ವಾಚಿಸಿ, ವಂದಿಸಿದರು. ಸುಧಾರಾಣಿ ಸ್ವಾಗತಿಸಿದರು. ಸಂಘದ ಸದಸ್ಯರಿಗೆ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ಪ್ರಥಮ ಬಹುಮಾನವಾಗಿ ಕಜೆತ್ತಡ್ಕ ಮೋಹಿನಿ ತಿಮ್ಮಪ್ಪ ಗೌಡ, ದ್ವಿತೀಯ ಬಹುಮಾನವನ್ನು ಕಜೆತ್ತಡ್ಕ ಜಾನಕಿ ಬಾಲಕೃಷ್ಣ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.