ಸುಳ್ಯ ಲಯನ್ಸ್ ಮತ್ತು ಲಯನೆಸ್ ವತಿಯಿಂದ ಸನ್ಮಾನ

Advt_Headding_Middle
Advt_Headding_Middle
Advt_Headding_Middle

loins club ninda sanmana copy

ಸುಳ್ಯ ಲಯನ್ಸ್ ಮತ್ತು ಲಯನೆಸ್ ಕ್ಲಬ್‌ಗೆ ವಲಯಾಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟದ ಹಿಂದಿ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಟ್ಟಿಪಳ್ಳದ ವಿದ್ಯಾರ್ಥಿ ನಿತೀಶ್ ಕುಮಾರ್‌ನನ್ನು ಸುಳ್ಯ ಲಯನ್ಸ್ ಮತ್ತು ಲಯನೆಸ್ ಕ್ಲ್‌ಬ್ ವತಿಯಿಂದ ಸನ್ಮಾನಿಸಲಾಯಿತು.
ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಚಂದ್ರಶೇಖರ್ ನಂಜೆ ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷೆ ಲ| ರೇಣುಕಾ ಸದಾನಂದ ಜಾಕೆ, ಲಯನೆಸ್ ಧನಲಕ್ಷ್ಮಿ ಪಡಿಯಾರ್, ಲಯನೆಸ್ ಅಧ್ಯಕ್ಷೆ ದಿವ್ಯಾ ನಂಜೆ, ಕಾರ‍್ಯದರ್ಶಿ ವೀಣಾ ಪ್ರಸಾದ್, ಖಜಾಂಜಿ ಶರ್ಮಿಳಾ ನಿರಂಜನ್, ಲಯನ್ಸ್ ಕಾರ‍್ಯದರ್ಶಿ ಲ| ರಾಮಚಂದ್ರ ಪೆಲತ್ತಡ್ಕ, ಖಜಾಂಜಿ ಲ| ಮಲ್ಲಿಕಾರ್ಜುನ ಪ್ರಸಾದ್ ಉಪಸ್ಥಿತರಿದ್ದರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.