ಹೋಟೆಲ್ ಶ್ರೀ ಸೂರ್ಯ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ

Advt_Headding_Middle
Advt_Headding_Middle

ಸುಳ್ಯದ ಗಾಂಧಿನಗರ ಆರ್.ಕೆ.ಕಾಂಪ್ಲೆಕ್ಸ್ ನಲ್ಲಿ ಅತ್ಯಾಡಿ ಜಯರಾಮ, ಶ್ರೀಧರ, ತೇಜಕುಮಾರ ರವರ ಪಾಲುದಾರಿಕೆಯ ಸಸ್ಯಹಾರಿ ಮತ್ತು ಮಾಂಸಹಾರಿ ಹೋಟೆಲ್ ಶ್ರೀ ಸೂರ್ಯ ಫ್ಯಾಮಿಲಿ ರೆಸ್ಟೋರೆಂಟ್ ನ. ೨ ರಂದು ಶುಭಾರಂಭಗೊಂಡಿತು. ಸುಳ್ಯ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಬಿ. ಸುದಾಕರ ರೈ ಯವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.