ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲಾ ಪೋಷಕರ ಸಭೆ

Advt_Headding_Middle
Advt_Headding_Middle

Saint Joseph Primary School Sabhe
ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳ ಪೋಷಕರ ಸಭೆಯು ಅ.೨೮ರಂದು ನಡೆಯಿತು.

ಸಭೆಯಲ್ಲಿ ಶಾಲಾ ಸಂಚಾಲಕರಾದ ರೆ| ಫಾ| ವಿನ್ಸೆಂಟ್ ಡಿ’ಸೋಜಾರವರ ಮಾರ್ಗದರ್ಶನದಲ್ಲಿ ಪೋಷಕರು ಮತ್ತು ಮಕ್ಕಳು ಜೋತೆಯಾಗಿ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಸಂಬಂಧ ಪಟ್ಟ ಶಿಕ್ಷಕಿಯರ ಜೊತೆಯಲ್ಲಿ ನಡೆಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಬಿನೋಮ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.