HomePage_Banner
HomePage_Banner

ನ.೭: ಕನಕಮಜಲಿನಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ, ನಿವೇಶನ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣೆ ಸಮಾರಂಭ

ಕನಕಮಜಲು ಗ್ರಾಮ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು, ಜಿ.ಪಂ. ಇಂಜಿನಿಯರಿಂಗ್ ಉಪವಿಭಾಗ ಸುಳ್ಯ ಇದರ ವತಿಯಿಂದ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ, ನಿವೇಶನ ಹಕ್ಕುಪತ್ರ ಹಾಗೂ ವಿವಿಧ ಸವಲತ್ತುಗಳ ವಿತರಣೆ ಸಮಾರಂಭವು ಕನಕಮಜಲಿನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನ.೭ರಂದು ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.