ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದ ಬಿಜೆಪಿಗರು ತಮ್ಮನ್ನೇ ಪರಿವರ್ತನೆ ಮಾಡಲಿ : ಐವನ್ ಡಿ ಸೋಜ

Advt_Headding_Middle
Advt_Headding_Middle
Advt_Headding_Middle

ಲಂಚ ಸ್ವೀಕರಿಸಿ, ಭ್ರಷ್ಟಾಚಾರ ಮಾಡಿ, ರಾಜ್ಯವನ್ನು ಕೊಳ್ಳೆ ಹೊಡೆದು ಜೈಲಿಗೆ ಹೋದ ಬಿಜೆಪಿಗರು ತಮ್ಮನ್ನೇ ತಾವು ಪರಿವರ್ತನೆ ಮಾಡಿಕೊಳ್ಳಲು ಯಾತ್ರೆ ಮಾಡುವುದು ಒಳ್ಳೆಯದು ಎಂದು ಎಂದು ರಾಜ್ಯ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜಾ ಹೇಳಿದರು.ಸುಳ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ನ.೮ರಂದು ಸುಳ್ಯದಿಂದ ಸಂಪಾಜೆ ವರೆಗೆ ನಡೆದ ಸಂಪಾಜೆ ಪೋಯಿ ಕಾಲ್ನಡಿಗೆ ಜಾಥಾದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು

ಮುಂದಿನ ಚುನಾವಣೆಯಲ್ಲಿಯು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ…

ರಾಜ್ಯದಲ್ಲಿ ಸಿದ್ಧರಾಮಯ್ಯರ ಸರಕಾರ ಸಮರ್ಥ ಆಡಳಿತ ನೀಡುತ್ತಿದೆ. ಯಾವುದೇ ಕಪ್ಪು ಚುಕ್ಕೆ ಬಾರದಂತೆ ಜನಪರವಾಗಿ ಅಭಿವೃದ್ಧಿ ಕೆಲಸವನ್ನು ಮಾಡುತ್ತಿದೆ. ಇದನ್ನು ಸಹಿಸಲಾಗದ ರಾಜ್ಯದ ಬಿಜೆಪಿಗರು ಕಾಂಗ್ರೆಸ್ಸಿನ ವಿರುದ್ಧ ಅಪಪ್ರಚಾರಗಳನ್ನು ಮಾಡುತ್ತಿದ್ದಾರೆ. ಆದರೆ ಇದೆಲ್ಲವನ್ನು ರಾಜ್ಯದ ಜನ ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಸಿದ್ಧರಾಮಯ್ಯರೇ ನಮ್ಮ ನಾಯಕರಾಗುತ್ತಾರೆ ಎಂದು ಐವನ್ ಹೇಳಿದರು. 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.