Breaking News

ವೀರಾವೇಶದ ಭಾಷಣದ ವೇಳೆ ಸಂಸದ ಶ್ರೀರಾಮುಲು ಎಡವಟ್ಟು: ಒಂದು ಕ್ಷಣ ಕಂಗಾಲಾದ ವೇದಿಕೆಯಲ್ಲಿದ್ದ ಬಿಜೆಪಿ ನಾಯಕರು

Advt_Headding_Middle

ಸುಳ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಬಳ್ಳಾರಿ ಸಂಸದ ಬಿ ಶ್ರೀರಾಮುಲುಗೆ ಭಾಷಣಕ್ಕೆ ಅವಕಾಶ ನೀಡಲಾಯಿತು. ವೀರಾವೇಶದ ಭಾಷಣದ ವೇಳೆ ಸಂಸದ ಏನೋ ಹೇಳಲು ಹೋಗಿ ಇನ್ನೇನೋ ಮಾತಿನ ಎಡವಟ್ಟು ಮಾಡಿದ ಘಟನೆ ನಡೆದಿದೆ.

” ಮೊನ್ನೆ ಮೊನ್ನೆ ಶೋಭಾ ಕರಂದ್ಲಾಜೆ, ಯಡಿಯೂರಪ್ಪ ಮತ್ತು ಸದಾನಂದ ಗೌಡ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವಂತಹ ಕೆಲಸ ಮಾಡಿದ್ರು, ಇದನ್ನು ನೀವೆಲ್ಲರೂ ನೋಡಿದ್ದೀರಿ” ಎಂದು ಹೇಳಿದ ಶ್ರೀರಾಮುಲು ಅವರ ಈ ಮಾತು ಕೆಳಿದ ತಕ್ಷಣ ವೇದಿಕೆಯಲ್ಲಿದ್ದ ಬಿಜೆಪಿ ನಾಯಕರು ಒಂದು ಕ್ಷಣ ಕಂಗಾಲಾದರು.

 

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.