ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬಹ್ಮ ರಥೋತ್ಸವ ನಡೆಯಿತು.

ದೇವರ ದರುಶನಕ್ಕಾಗಿ ಊರ ಹಾಗೂ ಪರ ಊರಿನ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

About The Author

Related posts

Leave a Reply

Your email address will not be published. Required fields are marked *