ಜಟ್ಟಿಪಳ್ಳದ ಬಿ.ಎಂ.ಮಾಧವ ಗೌಡ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Advt_Headding_Middle
Advt_Headding_Middle

ನ.೨೬ರಂದು ಪುತ್ತೂರಿನ ಕೊಂಬೆಟ್ಟುವಿನಲ್ಲಿ ನಡೆದ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಜಟ್ಟಿಪಳ್ಳದ ಬಿ.ಎಂ.ಮಾಧವ ಗೌಡರಿಗೆ ಗುಂಡೆಸೆತದಲ್ಲಿ ಪ್ರಥಮ, ಚಕ್ರ ಎಸೆತದಲ್ಲಿ ಪ್ರಥಮ, ಈಟಿ ಎಸೆತದಲ್ಲಿ ದ್ವಿತೀಯ ಸ್ಥಾನಗಳಿಸಿ, ೨೦೧೮ರ ಫೆಬ್ರವರಿಯಲ್ಲಿ ಬೆಂಗಲುರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.