ರಮೇಶ್ ನಾರ್ಣಕಜೆ ನಿಧನ


ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆ ನಿವಾಸಿ ಶೀನ ಅವರ ಪುತ್ರ ರಮೇಶ್ ಅಲ್ಪಕಾಲದ ಅಸೌಖ್ಯದಿಂದ ಡಿ. ೨ರಂದು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ೩೦ ವರ್ಷ ವಯಸ್ಸಾಗಿತ್ತು. ಮೃತರು ತಂದೆ ಶೀನ, ತಾಯಿ ಗಿರಿಜಾ, ಸಹೋದರಿ ಬೇಬಿ, ಸಹೋದರ ರಘುರಾಮ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಉತ್ತಮ ಕ್ರಿಕೆಟ್ ಆಟಗಾರನಾಗಿದ್ದು, ಪರಿಸರದ ಕ್ರಿಕೆಟ್ ಪಂದ್ಯಾಟಗಳಲ್ಲಿ ಭಾಗವಹಿಸುತ್ತಿದ್ದರು.

About The Author

Related posts

Leave a Reply

Your email address will not be published. Required fields are marked *