ಗುತ್ತಿಗಾರು ಸೊಸೈಟಿಯ ಆವರಣಕ್ಕೆ ಇಂಟರ್ ಲಾಕ್ ಅಳವಡಿಕೆ

Advt_Headding_Middle

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಎದರು ಭಾಗ ಇಂಟರ್ ಲಾಕ್ ಅಳವಡಿಸಲಾಗಿದ್ದು ಇದರ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಈ ಸಂದರ್ಭ ಬ್ಯಾಂಕ್‌ನ ಅಧ್ಯಕ್ಷ ಮುಳಿಯ ಕೇಶವ ಭಟ್, ಗುತ್ತಿಗಾರು ಗ್ರಾ.ಪಂ ಅಧ್ಯಕ್ಷ ಅಚ್ಯುತ ಗುತ್ತಿಗಾರು, ಬ್ಯಾಂಕ್‌ನ ಕಾರ್ಯನಿರ್ವಹಣಾಧಿಕಾರಿ ಶರತ್ , ಸೊಸೈಟಿಯ ನಿರ್ದೇಶಕರು, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.