HomePage_Banner
HomePage_Banner
Breaking News

ಸುಳ್ಯ: ಅಕ್ರಮ ಮರಳು ಅಡ್ಡೆಗೆ ದಾಳಿ ನಡೆಸಿದ ಪೊಲೀಸ್ ಅಧಿಕಾರಿಯ ತಳ್ಳಿದ ಚಾಲಕ :ವಾಹನ ವಶ, ಇಬ್ಬರು ಪರಾರಿ, ಎಸ್‌ಐ ಗಾಯ

ಆಕ್ರಮ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸುಳ್ಯ ಪೊಲೀಸ್ ಠಾಣಾ ಎಸ್.ಐಯವರಿಗೆ ಕರ್ತವ್ಯಕ್ಕೆ ಅಡ್ಡಪಡಿಸಿದ ಪರಿಣಾಮ ಗಾಯಗೊಂಡ ಘಟನೆ ನಿನ್ನೆ ಸಂಜೆ ನಡೆದಿದೆ.
ಆರೋಪಿ ಚಾಲಕ ಸಂಪಾಜೆಯ ಗಗನ್ ಹಾಗೂ ಲಾರಿ ಮಾಲಕ ಸಂಪಾಜೆ ಗ್ರಾಮದ ಗೂನಡ್ಕ ನಿವಾಸಿ ಸಂಪತ್ ಪರಾರಿಯಾಗಿದ್ದಾರೆ. ಗಾಯಾಳು ಎಸ್.ಐ ಮಂಜುನಾಥ್ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.