HomePage_Banner
HomePage_Banner
HomePage_Banner
Breaking News

ತೆಕ್ಕಿಲ್ ಶಾಲಾ ಕ್ರೀಡೋತ್ಸವ ಉದ್ಘಾಟನೆ

ತೆಕ್ಕಿಲ್ ಮಾದರಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡೋತ್ಸವ ಡಿ.೧೬ರಂದು ನಡೆಯಿತು. ಇದರ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸನ್ಮಾನ್ಯ ರೋಶನ್ ಅಲಿ ಇವರಿಂದ ನಡೆಯಿತು.ಸಭಾಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಶ್ರೀ ಟಿ.ಎಂ ಶಹೀದ್ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ದೇವಯ್ಯ ಮಾಸ್ತರ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಎ.ಸಿ ವಸಂತ, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ಅನಂತಕೃಷ್ಣ, ಉಪಾಧ್ಯಕ್ಷರಾದ ಶ್ರೀಮತಿ ಮೋಹಿನಿ ಪೆಲ್ತಡ್ಕ, ಶಾಲಾ ಸಂಚಾಲಕರಾದ ಶ್ರೀ ಜಾವೇದ್ ಟಿ.ಎಂ, ಹಾಗೂ ಟ್ರಸ್ಟಿನ ಕಾರ್ಯದರ್ಶಿಯರಾದ ಶ್ರೀ ಅಶ್ರಫ್ ಗುಂಡಿ, ಫ್ರೌಢಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಹರಿಣಾಕ್ಷಿ ಕೆ.ಎಸ್, ಹಾಗೂ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ದಾಮೋದರ ಕೆ ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ಶ್ರೀ ಮಾಯಿಲ್ಪ ಕೆ.ರವರ ಮಾರ್ಗದರ್ಶನದಲ್ಲಿ ಆಕರ್ಷಕ ಪಥಸಂಚಲನ ನಡೆಸಿ, ಕ್ರೀಡಾ ಉದ್ಘಾಟನೆ ನೇರವೇರಿಸಿ, ಮಕ್ಕಳಿಗೆ ವಿವಿಧ ಕ್ರೀಡೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಸಹ ಶಿಕ್ಷಕಿಯಾಗಿರುವ ಶ್ರೀಮತಿ ವಾಣಿ ಸ್ವಾಗತಿಸಿ, ಶ್ರೀಮತಿ ಉಷಾಲತಾರವರು ವಂದಿಸಿದರು. ಶ್ರೀಮತಿ ತಾಶೀನಾ ಮತ್ತು ಶ್ರೀಮತಿ ನವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.