HomePage_Banner
HomePage_Banner
Breaking News

ಕುಕ್ಕೆಸುಬ್ರಹ್ಮಣ್ಯದಲ್ಲಿ ಧರ್ಮ ಸಮ್ಮೇಳನ

ಕುಕ್ಕೆ ಸುಬ್ರಮಣ್ಯದಲ್ಲಿ ಕಿರುಷಷ್ಠಿಯ ಅಂಗವಾಗಿ ಧರ್ಮಸಮ್ಮೇಳನ ಡಿ. ೨೪ ರಂದು ಧರ್ಮ ಸಮ್ಮೇಳನ ಮಂಟಪದಲ್ಲಿ ಶಾಸಕ ಎಸ್. ಅಂಗಾರರ ಅಧ್ಯಕ್ಷತೆಯಲ್ಲಿ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಸಮ್ಮೇಳನ ಉದ್ಘಾಟಿಸಿದರು. ಶ್ರೀ ಸಂಪುಟ ನರಸಿಂಹ ಮಠ ಸುಬ್ರಹ್ಮಣ್ಯದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ನಿವೃತ್ತ ಉಪನ್ಯಾಸಕ ಡಾ. ಕೆ. ಎಸ್.ಎನ್. ಉಡುಪ ಧಾರ್ಮಿಕ ಉಪನ್ಯಾಸ ನೀಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಎಂ.ಹೆಚ್. ರವೀಂದ್ರ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಕೃಷ್ಣಮೂರ್ತಿ ಭಟ್, ಕೇನ್ಯ ರವೀಂದ್ರನಾಥ ಶೆಟ್ಟಿ, ಶ್ರೀಮತಿ ರಾಜೀವಿ ಅರ್.ರೈ, ಶ್ರೀಮತಿ ದಮಯಂತಿ ಕೂಜುಗೋಡು, ಮಾಧವ ದೇವರಗದ್ದೆ, ಬಾಲಕೃಷ್ಣ ಬಳ್ಳೇರಿ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯರುಗಳಾದ ಶಿವರಾಮ ರೈ, ಕೆ.ಪಿ. ಗಿರಿಧರ್, ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ವಿಮಲಾ ರಂಗಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೆರಾಲ್ ಸ್ವಾಗತಿಸಿದರು.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.