HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner
Breaking News

ಸುಳ್ಯ ತಾಲೂಕು ಆಸ್ಪತ್ರೆಯ ಹಿಂಬದಿ ಆಕಸ್ಮಿಕ ಬೆಂಕಿ

ಸುಳ್ಯ ತಾಲೂಕು ಆಸ್ಪತ್ರೆಯ ಹಾಗೂ ತಾಲೂಕು ಅಂಚೆ ಕಛೇರಿಯ ಹಿಂಬದಿಯಲ್ಲಿ  ಬೆಂಕಿ ಆಕಸ್ಮಿಕವಾಗಿ ತಗುಲಿದೆ. ಪರಿಣಾಮ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.