HomePage_Banner
HomePage_Banner
HomePage_Banner
Breaking News

ಎನ್.ಎಮ್.ಸಿ ಮಸೂದೆ ವಿರೋಧಿಸಿ ಸುಳ್ಯದಲ್ಲಿ ವೈದ್ಯರಿಂದ ಕರಾಳ ದಿನಾಚರಣೆ

ನ್ಯಾಷನಲ್ ಮೆಡಿಕಲ್ ಕಮಿಷನ್ ಬಿಲ್ ವಿರೋದಿಸಿ ಭಾರತೀಯ ವೈದ್ಯಕೀಯ ಸಂಘದ ವೈದ್ಯರು ದೇಶಾದ್ಯಂತ ಜ.೨ರಂದು ಕರಾಳ ದಿನವನ್ನಾಗಿ ಆಚರಿಸಿ ಪ್ರತಿಭಟಿಸುತ್ತಿದ್ದು ಸುಳ್ಯದಲ್ಲೂ ವೈದ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ ಪ್ರತಿಭಟಿಸುತ್ತಿದ್ದಾರೆ.
ರಾಜ್ಯ ಸರ್ಕಾರವು ಶೇ.೮೦ರಷ್ಟು ವೈದ್ಯಕೀಯ ಸೀಟುಗಳನ್ನು ನಿಯಂತ್ರಿಸುವ ಹಕ್ಕನ್ನು ಉಳಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಆದು ಶೇ.೪೦ರಷ್ಟು ವೈದ್ಯಕೀಯ ಸೀಟುಗಳಿಗೆ ಮಾತ್ರ ಅನ್ವಯವಾಗುತ್ತದೆ. ಹೀಗಾದರೆ ಶೇ.೬೦ರಷ್ಟು ವೈದ್ಯಕೀಯ ಸೀಟುಗಳ ಶುಲ್ಕ ನಿಗದಿಯ ಆವಕಾಶವನ್ನು ಖಾಸಗಿ ವೈದ್ಯಕೀಯ ಕಾಲೇಜುಗಳು ಪಡೆದುಕೊಳ್ಳುತ್ತವೆ. ಇದರಿಂದಾಗಿ ಮಕ್ಕಳನ್ನು ವೈದ್ಯರನ್ನಾಗಿ ಮಾಡಬೇಕೆಂಬ ಪೋಷಕರ ಆಸೆಗೆ ಕೊಡಲಿ ಪೆಟ್ಟು ಬೀಳುತ್ತದೆ. ಮಧ್ಯಮ ವರ್ಗದವರು ವೈದ್ಯಕೀಯ ಶಿಕ್ಷಣದ ಆಸೆಯನ್ನು ಕೈಬಿಡಬೇಕಾಗುತ್ತದೆ ಎಂದು ಜ.೨ರಂದು ಅಖಿಲ ಭಾರತ ವೈದ್ಯಕೀಯ ಸಂಘದವರು ರಾಷ್ಟ್ರವ್ಯಾಪಿ ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಿ ಕಪ್ಪು ದಿನವನ್ನಾಗಿ ಪರಿಗಣಿಸಲು ನಿರ್ಧರಿಸಿದ್ದು ಇದರ ಪ್ರಯುಕ್ತ ಸುಳ್ಯದಲ್ಲಿ ಜ.೨ರಂದು ಹೊರರೋಗಿಗಳ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.