ಸತ್ಯನಾರಾಯಣ ದೇವರ ಪೂಜಾ ಕಾರ್ಯಕ್ರಮ

ಆಲೆಟ್ಟಿ ಗ್ರಾಮದ ಕೋಲ್ಚಾರಿನ ಕುಡೆಂಬಿ ಬಾಲಕೃಷ್ಣ ನಾಯ್ಕರವರ ಮನೆಯಲ್ಲಿ ಡಿ.೨೮ರಂದು ನಡೆದ ಸತ್ಯನಾರಾಯಣ ದೇವರ ಪೂಜಾ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರರವರು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂ. ಸದಸ್ಯೆ ಪದ್ಮಾವತಿ ಕುಡೆಂಬಿ, ಎ.ಪಿ.ಎ.ಂಸಿ ನಿರ್ದೇಶಕ ಜಯಪ್ರಕಾಶ್ ಕುಂಚಡ್ಕ, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷ ಧನಂಜಯ ಕುಂಚಡ್ಕ, ಸದಸ್ಯರಾದ ಸುದರ್ಶನ್ ಪಾತಿಕಲ್ಲು ಹಾಗೂ ಸೀತರಾಮ ಕೊಲ್ಲರಮೂಲೆ ,ಕರುಣಾಕರ ಹಾಸ್ಪಾರೆ ಸೋಮನಾಥ ಕುಡೆಂಬಿ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.