ಸುಳ್ಯ ಜಾತ್ರೆಯಲ್ಲಿ ಕೃಷಿ ವಸ್ತು ಪ್ರದರ್ಶನ ಉದ್ಘಾಟನೆ

Advt_Headding_Middle
Advt_Headding_Middle
Advt_Headding_Middle

ಸುಳ್ಯ ಜಾತ್ರೋತ್ಸವದ ಅಂಗವಾಗಿ ಸುಳ್ಯ ಕೃಷಿ ಇಲಾಖೆ ವತಿಯಿಂದ ಗುರು ಭವನದ ಎದುರು ಕೃಷಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ಇದರ ಉದ್ಘಾಟನೆಯನ್ನು ಜ.೯ರಂದು ಸುಳ್ಯ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ತಾ.ಪಂ ಸದಸ್ಯ ತೀರ್ಥರಾಮ ಜಾಲ್ಸೂರು ಮುಖ್ಯ ಅತಿಥಿಯಾಗಿ ಇದ್ದರು. ಕೃಷಿ ತಾಂತ್ರಿಕ ಅಧಿಕಾರಿ ಮೋಹನ್ ನಂಗಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.