ಜೂನ್- ಜುಲೈ ೨೦೧೭ರಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಬಿ.ಇ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸುಳ್ಯದ ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಅರ್ಪಿತಾ ಕೆ.ಎಸ್ರವರಿಗೆ ಜ.೯ರಂದು ಬೆಳಗಾಮ್ನಲ್ಲಿ ಗವರ್ನರ್ ವಜುಬಾಯಿ ವಾಲಾ ಚಿನ್ನದ ಪದಕ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದರು.