HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner
Breaking News

೨೨ನೇ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿಯ ಸಿದ್ಧತೆ-ದೆಹಲಿ ಕನ್ನಡಿಕ ವಸಂತ ಶೆಟ್ಟಿ ಅಧ್ಯಕ್ಷತೆಯಲ್ಲಿ ನಾಳೆ ದುಗಲಡ್ಕದಲ್ಲಿ ಕನ್ನಡ ನುಡಿ ಜಾತ್ರೆ

ದುಗ್ಗಲಡ್ಕದಲ್ಲಿ ನಾಳೆ ನಡೆಯಲಿರುವ ಸುಳ್ಯ ತಾಲೂಕು ೨೨ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂತಿಮ ಹಂತದ ಸಿದ್ದತೆಯು ಭರ್ಜರಿಯಿಂದ ನಡೆಯುತ್ತಿದೆ.  ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಿತ್ರ ಯುವಕ ಮಂಡಲ, ಕೊಯಿಕೂಳಿ, ಕುರಲ್ ತುಳುಕೂಟ ದುಗಲಡ್ಕ ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ೨೨ನೇ ಕನ್ನಡ ಸಾಹಿತ್ಯ ಸಮ್ಮೇಳನವು ನಾಳೇ ದುಗಲಡ್ಕ ಪ್ರೌಢಶಾಲಾ ವಠಾರದಲ್ಲಿ ಪಾನತ್ತಿಲ ಈಶ್ವರಪ್ಪ ಗೌಡ ವೇದಿಕೆಯಲ್ಲಿ, ನೀರಬೀದಿರೆ ಮಹಾಲಿಂಗೇಶ್ವರ ಭಟ್ ಸಭಾಂಗಣದಲ್ಲಿ ಸಾಹಿತಿ ವಸಂತ ಶೆಟ್ಟಿ ಬೆಳ್ಳಾರೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೂ ಕಾರ್ಯಕ್ರಮಕ್ಕೆ ಹಂಪನಾ, ದೊಡ್ಡರಂಗೇ ಗೌಡ, ಮುಖ್ಯ ಮಂತ್ರಿ ಚಂದ್ರು ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

 

Advt_NewsUnder
Advt_NewsUnder

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.