Breaking News

ಪಡ್ಡಂಬೈಲು ಕೃಷ್ಣಪ್ಪ ಗೌಡರಿಗೆ ಮುಂಬೈಯಲ್ಲಿ ಬಸವಶ್ರೀ ರಾಷ್ಟ್ರೀಯ ಪುರಸ್ಕಾರ

ಜ್ಞಾನ ಮಂದಾರ ಟ್ರಸ್ಟ್ (ರಿ) ಬೆಂಗಳೂರು ಮತ್ತು ವಸಯಿ ಕರ್ನಾಟಕ ಸಂಘದ ಪ್ರಾಯೋಜಕತ್ವದಲ್ಲಿ ಆರಂಭಿಸಲ್ಪಟ್ಟ ಶ್ರೀ ಕಟೀಲು ಯಕ್ಷ ಕಲಾ ವೇದಿಕೆ ಹಾಗೂ ಭ್ರಾಮರಿ ಯಕ್ಷನೃತ್ಯ ಕಲಾನಿಲಯ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಹಾಗೂ ಅಮಿತಾ ಕಲಾ ಮಂದಿರ ಮುಂಬಯಿ ಇವರ ಸಂಯುಕ್ತ ಆಶ್ರಯದಲ್ಲಿ ೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಮಂಗಳೂರಿನ ತಾರಸಿ ಕೃಷಿಕ ಕೃಷ್ಣಪ್ಪ ಗೌಡ ಪಡ್ಡಂಬೈಲುರವರಿಗೆ ಬಸವಶ್ರೀ ರಾಷ್ಟ್ರೀಯ ಪುರಸ್ಕಾರ ಇತ್ತೀಚೆಗೆ ಮುಂಬೈಯಲ್ಲಿ ಪ್ರಧಾನ ಮಾಡಲಾಯಿತು.

 

About The Author

Related posts

Leave a Reply

Your email address will not be published. Required fields are marked *