HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner
Breaking News

ಬಾಳುಗೋಡು : ವಿವೇಕ ಜಯಂತಿ


ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡು ಇಲ್ಲಿ ಸ್ವಾಮಿ ವಿವೆಕಾನಂದರ ಜಯಂತಿಯನ್ನು ಆಚರಿಸಲಾಯಿತು. ಊರಿನ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಉಷಾ ಪ್ರಭಾಕರ್ ಕಿರಿಭಾಗ ಇವರು ವಿವೆಕಾನಂದರ ಜೀವನ ಚರಿತ್ರೆಯನ್ನು ವಿವರಿಸಿದರು.ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ವಿದ್ಯಾಥಿ೯ಗಳು ಹಾಗೂ ಶಿಕ್ಷಕ ವೃಂದದವರು ಭಾಗವಹಿದ್ದರು. ಅತಿಥಿಯಾಗಿ ಆಗಮಿಸಿದ ಶ್ರೀಮತಿ ಮನೋರಮಾ ಇವರು ಮಕ್ಕಳಿಗೆ ಸಿಹಿ ಹಂಚಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.