HomePage_Banner
HomePage_Banner
Breaking News

ಜ್ಯೋತಿ ಸರ್ಕಲ್ ಬಳಿ ಸ್ಲ್ಯಾಬ್ ಕುಸಿದು ಅಪಾಯಕ್ಕೆ ಅಹ್ವಾನ

ಸುಳ್ಯದ ಜ್ಯೋತಿ ಸರ್ಕಲ್ ಬಳಿ ಸ್ಲ್ಯಾಬ್ ಕುಸಿದು ಅಪಾಯಕ್ಕೆ ಅಹ್ವಾನವಾಗಿದೆ. ಸುಳ್ಯದ ಜ್ಯೋತಿ ಸರ್ಕಲ್ ಬಳಿ ದಿನನಿತ್ಯ ನೂರಾರು ಜನ ಶಾಲಾ ಮಕ್ಕಳು ನಾಗರಿಕರು ನಡೆದುಕೊಂಡು ಹೋಗುವ ಫುಟ್‌ಪಾತ್‌ನ ಸ್ಲ್ಯಾಬ್ ಕುಸಿತಗೊಂಡಿದೆ. ಪರಿಣಾಮ ಜ.೧೩ರಂದು ಅದೇ ಸ್ಲ್ಯಾಬ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಅಮ್ಮ, ಮಗಳು ಆಯ ತಪ್ಪಿ ಅದರ ಒಳಗೆ ಬಿದ್ದಿದ್ದು, ಸ್ಥಳೀಯರ ನೆರವಿನಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ ಈ ಸಮಸ್ಯೆಯ ಬಗ್ಗೆ ಸ್ಥಳೀಯ ರಿಕ್ಷಾ ಚಾಲಕರು ನ.ಪಂಗೆ ಮನವಿ ನೀಡಿದರೂ ಯಾವುದೇ ರೀತಿಯ ಸ್ಪಂದನೆ ನೀಡಿಲ್ಲ ಎಂಬುದು ಅವರ ಆರೋಪವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಈ ಕಡೇ ಗಮನಹರಿಸಿ ಸಮಸ್ಯೆ ಬಗೆಹರಿಸುತ್ತಾರ ಎಂಬುದನ್ನು ಕಾದುನೋಡಬೇಕಾಗಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.