HomePage_Banner
HomePage_Banner
Breaking News

ಪೆರಾಜೆ ಶಾಸ್ತಾವು ದೇವಸ್ಥಾನ – ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

ಪೆರಾಜೆ ಶಾಸ್ತಾವು ದೇವಸ್ಥಾನದಲ್ಲಿ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ನವೀಕರಣ ಸಮಿತಿಯವರ ಜಂಟಿ ಆಶ್ರಯದಲ್ಲಿ ಇಂದು ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು. ಅಲ್ಲದೇ ಪೆರಾಜೆ ಅಯ್ಯಪ್ಪ ದೀಪೋತ್ಸವ ಸಮಿತಿ ವತಿಯಿಂದ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ವಿಶ್ವನಾಥ್ ಕುಂಬಳಚೇರಿ, ಕಾರ್ಯದರ್ಶಿ ಹೊನ್ನಪ್ಪ ಕೆ.ಪಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಧನಂಜಯ ಕೋಡಿ, ಕಾರ್ಯದರ್ಶಿ ಅಶೋಕ್ ಪಿ.ಕೆ, ನವೀಕರಣ ಸಮಿತಿ ಅಧ್ಯಕ್ಷ ಆರ್.ಡಿ ಆನಂದ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ನಿಡ್ಯಮಲೆ, ದೇವತಕ್ಕರಾದ ರಾಜಗೋಪಲ, ಊರಿನ ತಕ್ಕ ಮುಖ್ಯಸ್ಥರು, ನಿಕಟಪೂರ್ವ ಮೊಕ್ತೇಸರ ನಾಗೇಶ್ ಕುಂದಲ್‌ಪಾಡಿ, ಎಂ.ಸಿ ಹೊನ್ನಪ್ಪ ಅಮೆಚೂರು, ಟಿ.ಎಂ. ಬೊಜಪ್ಪ, ತೇಜಪ್ರಸಾದ್ ಅಮೆಚೂರು ಮತ್ತು ಊರಿನ ಪ್ರಮುಖರು, ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.