ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಾರಂಭ

Advt_Headding_Middle
Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವವು ಜ.೧೬ರಿಂದ ಪ್ರಾರಂಭಗೊಂಡಿದ್ದು ಜ.೧೬ರಂದು ಬೆಳಿಗ್ಗೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ , ನಂತರ ಊರ ಹಾಗೂ ಪರವೂರ ಭಕ್ತಾಭಿಮಾನಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ರಾತ್ರಿ ದೇವತಾ ಪ್ರಾರ್ಥನೆ, ಧ್ವಜಾರೋಹಣ ನಡೆದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.ಜ.೧೭ ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ವಿಜೃಭಂಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು.ಕುಮಾರ ಮಂಗಲ ಪವಿತ್ರಪಾಣಿ ಸುಬ್ರಹಣ್ಯ ನಿಡ್ವಣ್ಣಾಯ, ಸದಸ್ಯರಾದ ಪ್ರಧಾನ ಅರ್ಚಕರಾದ ಶ್ರೀನಿವಾಸ ಹೆಬ್ಬಾರ್ ,ಶ್ರೀಮತಿ ಲೀಲಾವತಿ ಎ.ಶೆಟ್ಟಿ ಪೆರುವಾಜೆಗುತ್ತು, ಅಂಗಾರ ಬಜ, ಕರುಣಾಕರ ಗೌಡ ಬೀರುಸಾಗು,ಭೋಜರಾಜ ಶೆಟ್ಟಿ ಕಲ್ಕಂಪಾಡಿಗುತ್ತು, ಮಹಾಲಿಂಗ ನಾಯ್ಕ ಪೆಲತ್ತಡ್ಕ, ಶ್ರೀಮತಿ ದೇವಕಿ ಪೂವಪ್ಪ ಪೂಜಾರಿ ಮುಕ್ಕೂರು, ಕಿಶೋರ್ ಕುಮಾರ್ ಪೆರುವಾಜೆ,ಹಾಗೂ ಊರಿನ,ಪರವೂರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.