HomePage_Banner
HomePage_Banner
HomePage_Banner

ರೆಂಜಾಳ ಶ್ರೀ ಶಾಸ್ತಾವು ದೇವಾಲಯದಲ್ಲಿ ಜಾತ್ರೋತ್ಸವದ ಪ್ರಯುಕ್ತ ಗೊನೆಮುಹೂರ್ತ

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಮುಹೂರ್ತದ ಗೊನೆ ಕಡಿಯುವ ಕಾರ್ಯಕ್ರಮವು ಜ.೨೩ರಂದು ನಡೆಯುವುದರ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ದೊರೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಣೇಶ್ ಭಟ್ ಬೊಮ್ಮಾರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಗೌಡ ಹೊಸಳಿಕೆ, ಸೇವಾ ಸಮಿತಿ ಅಧ್ಯಕ್ಷ ಪುಟ್ಟಣ್ಣ ಗೌಡ ಬಾಣೂರು, ಶಿವ ಪಂಚಕ್ಷರಿ ಭಜನಾ ಮಂಡಳಿಯ ಅಧ್ಯಕ್ಷ ಮಂಜಪ್ಪ ಗೌಡ ಕಾಡುತೋಟ, ಸತೀಶ್‌ರಾವ್, ಶಶಿಕಾಂತ್ ಗುಳಿಗಮೂಲೆ, ಮಹಾಬಲ ಕಾಡುತೋಟ, ಅನ್ನಪೂರ್ಣ ಸಮಿತಿಯ ಚಿನ್ನಪ್ಪ ಗೌಡ ಹಾಗೂ ಜಗನ್‌ಮೋಹನ್ ರೈ ರೆಂಜಾಳ, ಕುಮಾರಸ್ವಾಮಿ ರೆಂಜಾಳ ಸೇರಿದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಹಾಗೂ ವಿವಿಧ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ದೇವಾಲಯದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಬಳ್ಳಕಾನ ಗೊನೆಮುಹೂರ್ತ ನೆರವೇರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.