HomePage_Banner
HomePage_Banner
HomePage_Banner
HomePage_Banner

ಬೆಳ್ಳಾರೆ: ಶ್ರೀ ನಿಧಿ ಅಟೋವರ್ಕ್ಸ್‌ಗೆ ಬೆಂಕಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಳ್ಳಾರೆಯ ಗ್ಯಾರೇಜ್‌ವೊಂದಕ್ಕೆ ಬೆಂಕಿ ತಗುಲಿದ ಘಟನೆ ಇಂದು ಮಧ್ಯಾಹ್ನ ಸುಮಾರು 2ಗಂಟೆ ವೇಳೆ ನಡೆದಿದೆ. ಬೆಳ್ಳಾರೆಯ ಮಾಸ್ತಿಕಟ್ಟೆಯ ಪೆಟ್ರೋಲ್ ಪಂಪ್ ಬಳಿ ಇರುವ ಅಣ್ಣಿ ಪೂಜಾರಿ ಎಂಬವರಿಗೆ ಸೇರಿದ ಶ್ರೀನಿಧಿ ಅಟೋವರ್ಕ್ಸ್‌ಗೆ ಬೆಂಕಿ ತಗಲಿದ್ದು, ಪರಿಣಾಮ ಗ್ಯಾರೇಜ್ ಒಳಗಿದ್ದ ಸಾಮಾಗ್ರಿಗಳು ಸುಟ್ಟು, ಭಸ್ಪವಾಗಿದ್ದು ಅಂದಾಜು ಸುಮಾರು ೧.೫೦ಲಕ್ಷ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.