ಅಜ್ಜಾವರ: ನೇಣು ಬಿಗಿದು ಆತ್ಮಹತ್ಯೆ

ಅಜ್ಜಾವರ ಗ್ರಾಮದ ಪೊಡುಂಬ ನಿವಾಸಿ ಬಾಲಕೃಷ್ಣ ಪೂಜಾರಿ ಎಂಬವರು ಬೇಲ್ಯ ಎಂಬಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ದೇಹ ಕೊಳೆತ ಸ್ಥಿತಿಯಲ್ಲಿದ್ದು, ಸುಮಾರು ೫ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಮಹಜರು ಕಾರ್ಯ ನಡೆಸಿ, ತನಿಖೆ ಮುಂದುವರಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.