HomePage_Banner
HomePage_Banner
HomePage_Banner
Breaking News

ಮಂಡೆಕೋಲು: ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಅಮೃತ ಮಹೋತ್ಸವ ಫೆ.೩ ಹಾಗೂ ೪ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ನೂತನ ಕಛೇರಿ, ಸಭಾಭವನ, ಕೃಷಿ ಮೇಳ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಮಾನ್ಯ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಸೇರಿದಂತೆ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಕುರಿತು ಖುದ್ದು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿ ಮನೆ ಹಾಗೂ ಉಪಾಧ್ಯಕ್ಷ ರಾಮಕೃಷ್ಣ ರೈ. ಪಿ.ಬಿ. ಸುದ್ದಿಯೊಂದಿಗೆ ಮಾತನಾಡಿದ್ದು ಹೀಗೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.