HomePage_Banner
HomePage_Banner
HomePage_Banner
HomePage_Banner

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸ್ಯಾಟಿ – ಪ್ರಥಮ ಅಂತಸ್ತು ಮತ್ತು ಪ್ರಧಾನ ಕಛೇರಿಯ ಉದ್ಘಾಟನಾ ಸಮಾರಂಭ

 

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸ್ಯಾಟಿ( ನಿ.) ಸುಳ್ಯ. ಸಂಘದ ಪ್ರಥಮ ಅಂತಸ್ತು ಮತ್ತು ಪ್ರಧಾನ ಕಛೇರಿ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಜ. ೧೨ ರಂದು ಬೆಳಿಗ್ಗೆ ೧೦.೩೦ ಕ್ಕೆ ಮುಖ್ಯ ರಸ್ತೆ ಸುಳ್ಯದಲ್ಲಿರುವ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಲಿದೆ.

ಸತತ ೩ನೇ ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತವನ್ನು ಈ ಸಂಸ್ಥೆ ಪಡೆದುಕೊಂಡಿದೆ. ಇದರಲ್ಲಿ ಮದುವೆಗದ್ದೆ ಭೋಜಪ್ಪಗೌಡರ ಹೆಸರಿನ ಸಭಾಂಗಣವಿದೆ. ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬಹುದು.

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸ್ಯಾಟಿಯ ಅಧ್ಯಕ್ಷರಾಗಿ ಚಂದ್ರಾ ಕೋಲ್ಚಾರು, ಉಪಾಧ್ಯಕ್ಷರಾಗಿ ಪಿ.ಎಸ್. ಗಂಗಾಧರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕೆ.ಟಿ. ವಿಶ್ವನಾಥ್ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೋಸ್ಯಾಟಿಯ ಅಧ್ಯಕ್ಷರಾದ ಚಂದ್ರಾ ಕೋಲ್ಚಾರು ಅವರು ಈ ಬಗ್ಗೆ ಮಾತನಾಡಿದ್ದು ಹೀಗ

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸ್ಯಾಟಿಯ ಉಪಾಧ್ಯಕ್ಷರಾದ ಪಿ.ಎಸ್. ಗಂಗಾಧರ ಅವರು ಪ್ರತಿಕ್ರಿಯೆ ನೀಡಿದ್ದು ಈ ರೀತಿ

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸ್ಯಾಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಕೆ.ಟಿ. ವಿಶ್ವನಾಥ್

 

ಶ್ರೀವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸ್ಯಾಟಿಯ ಸ್ಥಾಪಕಾಧ್ಯಕ್ಷರಾದ ಪಿ.ಸಿ ಜಯರಾಮ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ

 

 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.